| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 23 JUNE 2024
SHIMOGA : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಬೈಪಾಸ್ (Bypass) ರಸ್ತೆಯ ಊರುಗಡೂರು ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.
ಶ್ರೀರಾಮಪುರದ ಸಂತೋಷ್ (23) ಮೃತ ದುರ್ದೈವಿ. ಬೆಳಗಿನ ಜಾವ ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
![]()
ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಅಪಘಾತಕ್ಕೀಡಾದ ರಾಜಹಂಸ ಬಸ್
ರಾಜಹಂಸ ಬಸ್ ಬೆಂಗಳೂರಿನಿಂದ ಬರುತ್ತಿತ್ತು. ಬೈಪಾಸ್ ರಸ್ತೆ ಮೂಲಕ ನಿಲ್ದಾಣದ ಕಡೆಗೆ ತೆರಳುತ್ತಿತ್ತು. ಬೈಕ್‌ಗೆ ಡಿಕ್ಕಿ ಹೊಡೆದು ಡಿವೈಡರ್ ಹಾರಿ ಬಸ್ ನಿಂತಿತ್ತು. ಸಂತೋಷ್ ಮೃತದೇಹ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿತ್ತು. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಯಡೂರು ಸಮೀಪ ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು, ಯುವಕ ನೀರುಪಾಲು
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()