ಮುರುಘಾ ಶ್ರೀ ಪೋಕ್ಸೋ ಕೇಸ್, ಎರಡನೇ ಆರೋಪಿ ರಶ್ಮಿ ಶಿವಮೊಗ್ಗ ಜೈಲಿಗೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

ಶಿವಮೊಗ್ಗ | ಚಿತ್ರದುರ್ಗದ ಮುರುಘಾ ಮಠದ (MURUGA MUTT) ಡಾ. ಶಿವಮೂರ್ತಿ ಸ್ವಾಮೀಜಿ (SHIVAMURTHY SWAMIJI) ಪೋಕ್ಸೋ ಪ್ರಕರಣದ ಎರಡನೆ ಆರೋಪಿಯನ್ನು ಚಿತ್ರದುರ್ಗದಿಂದ ಶಿವಮೊಗ್ಗ ಜೈಲಿಗೆ (SHIVAMOGGA CENTRAL JAIL) ರವಾನಿಸಲಾಗಿದೆ.

10 LAKH VIEWS IMAGE

TODAY-LINK-NEWS-IMAGE.jpgಪ್ರಕರಣದ ಎರಡನೆ ಆರೋಪಿ ರಶ್ಮಿಯನ್ನು ಶಿವಮೊಗ್ಗದ ಮಹಿಳಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಶುಕ್ರವಾರ ರಾತ್ರಿ ಚಿತ್ರದುರ್ಗ ಪೊಲೀಸರು ರಶ್ಮಿಯನ್ನು ಕಾರಾಗೃಹಕ್ಕೆ ಕರೆತಂದರು.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪ ರಶ್ಮಿ ಮೇಲಿದೆ. ಹಾಸ್ಟೆಲ್ ವಾರ್ಡನ್ ಆಗಿದ್ದ ರಶ್ಮಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿ, ಗುರುವಾರ ವಿಚಾರಣೆ ನಡೆಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. 13 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಶಿವಮೊಗ್ಗದ ಜೈಲಿಗೆ ರವಾನಿಸಲಾಗಿದೆ.

ಇದನ್ನೂ ಓದಿ – ಮಂಡಗದ್ದೆಯಿಂದ ಹಿಂತಿರುಗುವಾಗ ಭೀಕರ ಅಪಘಾತ, ದಾವಣಗೆರೆಯ ವ್ಯಕ್ತಿ ಸ್ಥಳದಲ್ಲೇ ಸಾವು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment