ತುಂಗಾ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI NEWS, 18 NOVEMBER 2024 : ತುಂಗಭದ್ರಾ ನದಿಯಲ್ಲಿ (River) ಹಸುಗಳ ಮೈ ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಭದ್ರಾವತಿ ತಾಲೂಕು ಭದ್ರಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಅಶ್ರಫ್‌ (42) ಎಂಬುವವರು ಹಸುಗಳ ಮೈ ತೊಳೆಯಲು ನದಿ ಬಳಿ ತೆರಳಿದ್ದರು. ಕಾಣೆಯಾದ ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

-Bhadrapura-tunga-river-emergency-rescue-team.

ಇದನ್ನೂ ಓದಿ » ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್‌ಗಳ ಮೇಲೆ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2024

Leave a Comment