ಬೈಕ್, ಪಿಕಪ್ ಡಿಕ್ಕಿ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲರು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 14 NOVEMBER 2020

ಬೈಕ್ ಮತ್ತು ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ತೀರ್ಥಹಳ್ಳಿಯ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಟಿ.ರಾಮಪ್ಪ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೇಗಾಯ್ತು ಘಟನೆ?

ಡಾ. ಬಿ.ಟಿ.ರಾಮಪ್ಪ ಅವರು ಬೈಕ್‍ನಲ್ಲಿ ಬಿದರಗೋಡಿನಲ್ಲಿರುವ ತಮ್ಮ ಜಮೀನಿಗೆ ತೆರಳುತ್ತಿದ್ದರು. ನಾಲೂರು ಸಮೀಪ ಕೊಳಿಗೆ ತಿರುವಿನ ಬಳಿ ಎದುರಿನಿಂದ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನ ಉಡುಪಿ ಕಡೆಗೆ ತೆರಳುತ್ತಿತ್ತು.

ತೀವ್ರ ಪೆಟ್ಟು, ರಕ್ತಸ್ರಾವ, ಸಾವು

ಅಪಘಾತದಲ್ಲಿ ಡಾ. ಬಿ.ಟಿ.ರಾಮಪ್ಪ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಹಾಗಾಗಿ ರಕ್ತಸ್ರಾವ ಸಂಭವಿಸಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment