ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ರೈಸ್ ಮಿಲ್ (rice mill) ಮಾಲೀಕ ಶಿವಕುಮಾರ್ ಅವರಿಗೆ ಅಕ್ಕಿ ವ್ಯಾಪಾರದಲ್ಲಿ ಸುಮಾರು ₹30 ಲಕ್ಷಕ್ಕು ಅಧಿಕ ಹಣ ವಂಚಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ » ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್ ಚೆಕ್ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಹಾಸನದ ವಾಸೀಂ ಎಂಬಾತ ಕಳೆದ ಒಂದು ವರ್ಷದಿಂದ ಶಿವಕುಮಾರ್ ಅವರ ಮಿಲ್‌ನಿಂದ ಅಕ್ಕಿ ಮೂಟೆಗಳನ್ನು ಪಡೆದುಕೊಂಡಿದ್ದರು. ಆರಂಭದಲ್ಲಿ ಸಕಾಲಕ್ಕೆ ಹಣ ಪಾವತಿಸಿ ನಂಬಿಕೆ ಗಳಿಸಿದ್ದರು. ನಂತರ ಅಕ್ಕಿ ಪಡೆದು ಹಣ ನೀಡದೆ ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ವಾಸೀಂ ಒಟ್ಟು ₹30,90,631 ಬಾಕಿ ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





