ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುವೆಂಪು ರಂಗಮಂದಿರದ ಆವರಣದಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ (Bike) ನಾಪತ್ತೆಯಾಗಿದೆ. ಟ್ಯಾಂಕ್ ಮೊಹಲ್ಲಾದ ನಿಖಿಲ್ ಮೂರ್ತಿ ಎಂಬುವವರು ರಾಯಲ್ ಎನ್‌ಫೀಲ್ಡ್ ಬೈಕ್ ಅನ್ನು ಆ.20ರಂದು ಕುವೆಂಪು ರಂಗಮಂದಿರದ ಆವರಣದಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ 11.30ಕ್ಕೆ ಬೈಕ್ ನಿಲ್ಲಿಸಿದ್ದು ಮಧ್ಯಾಹ್ನ 2.30ಕ್ಕೆ ಸ್ಥಳಕ್ಕೆ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಏನಿದು ಪ್ರಕರಣ?
roya enfield bike missing at Kuvempu Rangamandira
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















