ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಮೇ 2020
ಬಂಕ್‍ನಲ್ಲಿ ಪೆಟ್ರೋಲ್ ಹಾಸಿಕೊಂಡು ಹಣ ಕೊಡದೆ, ಸಿಬ್ಬಂದಿಯನ್ನೇ ಬದೆರಿಸಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ಐವರು ಈಗ ಕಂಬಿ ಎಣಿಸುವಂತಾಗಿದೆ.
ಸವಳಂಗ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿತ್ತು. ಬೈಕ್‍ನಲ್ಲಿ ಬಂದಿದ್ದ ಐವರು ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಹಣ ನೀಡುವ ಬದಲು ಸಿಬ್ಬಂದಿಯನ್ನೇ ಬೆದರಿಸಿ 4500 ರೂ. ದರೋಡೆ ಮಾಡಿಕೊಂಡು ಹೋಗಿದ್ದವರು.
ಮೋಜು, ಮಸ್ತಿ, ಐಷಾರಾಮಿ ಬದುಕಿನ ಆಸೆ
ಶಿವಮೊಗ್ಗದ ನಾಸೀಜ್, ವಿಜಯ್, ರಾಹಿಲ್, ನಿತಿನ್ ಮತ್ತು ನೈಫ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಎರಡು ಬೈಕ್, ಒಂದು ಲಾಂಗು, 4500 ರೂ. ನಗದು ವಶಕ್ಕೆ ಪಡೆಯಲಾಗಿದೆ. ಇದು ಇವರ ಮೊದಲ ಪ್ರಕರಣವಾಗಿದೆ. ಐಷಾರಾಮಿ ಜೀವನ ನಡೆಸುವುದಕ್ಕಾಗಿ ದರೋಡೆಗೆ ಮುಂದಾಗಿದ್ದರು ಎಂದು ತಿಳಿದು ಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















