ಯುವತಿಗೆ ವಂಚನೆ, ಹಸೆಮಣೆ ಏರಲು ಸಜ್ಜಾಗಿದ್ದ ಸಾಗರ ಬಿಜೆಪಿ ಮುಖಂಡ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JUNE 2024

SAGARA : ಪೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ 23 ವರ್ಷದ ಯುವತಿಗೆ ವಂಚಿಸಿರುವ ಆರೋಪದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಗ್ವೆಯನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಯುವತಿ ದೂರು ನೀಡಿದ್ದಳು. ಇನ್ಸ್‌ಪೆಕ್ಟರ್‌ ಭರತ್‌ ಕುಮಾರ್‌ ನೇತೃತ್ವದ ತಂಡ ಸಾಗರಕ್ಕೆ ತೆರಳಿ ಮನೆಯಲ್ಲಿದ್ದ ಅರುಣ್‌ ಕುಗ್ವೆಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

BJP-Leader-Arun-Kugwe-arrested-by-Police

ಬಂಧಿತ ಅರುಣ್‌ ಕುಗ್ವೆಯನ್ನು ಕರೆದೊಯ್ಯುತ್ತಿರುವ ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು

ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ವಿಡಿಯೋ ರೆಕಾರ್ಡ್‌ ಮಾಡಿ ಬೆದರಿಕೆ ಒಡ್ಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈಗ ಬೇರೊಬ್ಬ ಯುವತಿ ಜೊತೆಗೆ ಅರುಣ್‌ ಕುಗ್ವೆ ಮದುವೆ ನಿಶ್ಚಿಯವಾಗಿತ್ತು. ಇನ್ನು ಎರಡು ದಿನದಲ್ಲಿ ಆತ ಹಸೆಮಣೆ ಏರುವ ವಿಚಾರ ತಿಳಿದು ಯುವತಿ ದೂರು ನೀಡಿದ್ದಾಳೆ.

ಅರುಣ್‌ ಕುಗ್ವೆ ವಿರುದ್ಧ ಇದೇ ಪ್ರಕರಣ ಸಂಬಂಧ ಈ ಹಿಂದೆ ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಆದರೆ ಕಾರಣಾಂತರದಿಂದ ಪ್ರಕರಣ ದಾಖಲಾಗಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಂದಿನಿ ಹಾಲಿನ ವಾಹನಕ್ಕೆ 25 ಸಾವಿರ ದಂಡ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment