ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020
ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆಮೆ ಮತ್ತು ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 0
ಶಿವಮೊಗ್ಗ ತಾಲೂಕು ವೀರಗಾರನ ಭೈರನಕೊಪ್ಪದ ರಮೇಶ್ ನಾಯ್ಕ್, ರಾಣೆಬೆನ್ನೂರು ತಾಲೂಕು ಕಜ್ಜರಿ ಗ್ರಾಮದ ಜಗದೀಶ ರಾಮಪ್ಪ ತಿಮ್ಮಜ್ಜಿ, ದಾವಣಗೆರೆ ತಾಲೂಕು ಹೊನ್ನೂರಿನ ಹರೀಶ ಮತ್ತು ಹೊಸನಗರ ತಾಲೂಕು ಹಾಲುಗುಡ್ಡೆ ಬಾಳೂರಿನ ನಾಗೇಂದ್ರ ಬಂಧಿತರು.
ಹರಿಹರದಲ್ಲಿ ಒಂದು ಆಮೆ ಮತ್ತು ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಸಂಚಾರಿ ದಳ ದಾಳಿ ನಡೆಸಿದೆ. ಆರೋಪಿಗಳನ್ನು ಬಂಧಿಸಲಾಗಿದೆ.
ಅರಣ್ಯ ಸಂಚಾರಿ ದಳದ ಪಿಎಸ್ಐ ಬಿ.ಮಲ್ಲಿಕಾರ್ಜುನ, ಸಿಬ್ಬಂದಿಗಳಾ ರಂಗನಾಥ, ಗಣೇಶ, ರತ್ನಾಕರ್, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು
















