ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 24 SEPTEMBER 2024 : ನಗರ ಸಾ ಮಿಲ್ (Saw Mill) ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆತನ ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇಲಿಯಾಸ್ ನಗರದಲ್ಲಿರುವ ಸಾ ಮಿಲ್‌ನಲ್ಲಿ ಅದರ ಮಾಲೀಕರ ಪುತ್ರ ಮಂಜುನಾಥ್ (32) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಾಲದ ವಿಚಾರವಾಗಿ ಕೆಲವು ಮಂಜುನಾಥ್‌ಗೆ ಬೆದರಿಕೆ ಒಡ್ಡುತ್ತಿದ್ದರು. ಹಾಗಾಗಿ ಮಂಜುನಾಥ್‌ನನ್ನು ಕೊಲೆಗೈದು ನೇಣಿಗೇರಿಸಲಾಗಿದೆ ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?