₹49 ಲಕ್ಷ ಹೂಡಿಕೆ ಮಾಡಿದ ಮಹಿಳೆಗೆ ₹3 ಕೋಟಿ ಲಾಭ, ಆಮೇಲೆ ಕಾದಿತ್ತು ದೊಡ್ಡ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿದ ಹಣ ಮೂರು ಕೋಟಿ ರುಪಾಯಿ ಲಾಭಾಂಶ ಗಳಿಸಿದೆ ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ಮಹಿಳೆಯೊಬ್ಬರಿಗೆ ₹49.15 ಲಕ್ಷ ವಂಚಿಸಲಾಗಿದೆ.

ವಂಚನೆ ಆಗಿದ್ದು ಹೇಗೆ?

ಷೇರು ವ್ಯವಹಾರ ಕುರಿತು ಯುಟ್ಯೂಬ್‌ ವಿಡಿಯೋದ ಕೆಳಗಿದ್ದ ಲಿಂಕ್‌ ಕ್ಲಿಕ್‌ ಮಾಡಿ ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಮಹಿಳೆ ಸೇರ್ಪಡೆಯಾಗಿದ್ದರು. ಅಲ್ಲಿ ಅವರು ಸೂಚಿಸಿದಂತೆ ಲಿಂಕ್‌ ಕ್ಲಿಕ್‌ ಮಾಡಿ ತಮ್ಮ ಹೆಸರು ಮತ್ತು ಮಾಹಿತಿ ಹಂಚಿಕೊಂಡಿದ್ದರು. ಸ್ಟಾಕ್‌ ಟ್ರೇಡಿಂಗ್‌ ಕಂಪನಿಯ ಮ್ಯಾನೇಜರ್‌ ಅಲೋಕ್‌ ಕುಮಾರ್‌ ಎಂದು ವಾಟ್ಸಪ್‌ ಮಾಡಿದ ವ್ಯಕ್ತಿಯೊಬ್ಬ, ಮಹಿಳೆಗೆ ಹಣ ಹೂಡಿಕೆ ಮಾಡುವಂತೆ ಸೂಚಿಸಿದ.

ಮ್ಯಾನೇಜರ್‌ ಸೂಚಿಸಿದ ಬ್ಯಾಂಕ್‌ ಖಾತೆಗಳಿಗೆ ಮಹಿಳೆಯು ತನ್ನ ಪತಿಯ ಬ್ಯಾಂಕ್‌ ಖಾತೆಯಿಂದ ಹಂತ ಹಂತವಾಗಿ ಹಣ ವರ್ಗಾಯಿಸಿದ್ದರು. ಸ್ಟಾಕ್‌ ಟ್ರೇಡಿಂಗ್‌ ಕಂಪನಿಯವರು ಒದಗಿಸಿದ್ದ ಮೊಬೈಲ್‌ ಆಪ್‌ನಲ್ಲಿ ಮಹಿಳೆಯು ಮೂರು ಕೋಟಿ ರುಪಾಯಿ ಲಾಭಾಂಶ ಗಳಿಸಿರುವುದಾಗಿ ತಿಳಿಸಿತ್ತು. ಆ ಹಣವನ್ನು ಹಿಂಪಡೆಯಲು ಮುಂದಾದಾಗ ಶೇ.15ರಷ್ಟು ಶುಲ್ಕ ಪಾವತಿಸಬೇಕು ಎಂದು ಕಂಪನಿಯವರು ತಿಳಿಸಿದರು.

ಅನುಮಾನಗೊಂಡು ವಿಚಾರಿಸಿದಾಗಿ ಮೋಸ ಹೋಗಿರುವುದು ಗೊತ್ತಾಗಿದೆ. ಈ ವೇಳೆಗಾಗಲೆ ಮಹಿಳೆ ₹49.15 ಲಕ್ಷವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

SMS-Fraud-Shimoga-CEN-Police-Station.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಂಗೋಲೆ ಹಾಕುತ್ತಿದ್ದ ಮಹಿಳೆ ಚಿನ್ನದ ಸರ ಅಪಹರಣ, ಆಗಿದ್ದೇನು?

Share Market

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment