ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಹೊಸನಗರ: ಬಹುಮಾನದ ಸ್ಕೀಮ್ ಯೋಜನೆಯಡಿ ಗ್ರಾಹಕರಿಗೆ ಅಂದಾಜು ₹3 ಕೋಟಿ ಮೋಸ (scam) ಮಾಡಿದ ಪ್ರಕರಣ ಸಂಬಂಧ ಉಡುಪಿ ಮೂಲದ ಒಬ್ಬನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ರಜಾಕ್ ಬಂಧಿತ ಆರೋಪಿ. ಪಟ್ಟಣದ ನಿವಾಸಿ ನಿಹಾಲ್ ಎಂಬುವವರು ಇಲ್ಲಿನ ಠಾಣೆಗೆ ದೂರು ನೀಡಿದ್ದರು.

ಏನಿದು ಸ್ಕೀಮ್‌?

ಅಯಾನ್ ಗ್ರೂಪ್ ಎಂಬ ಸಂಸ್ಥೆಯ ಮಾಲೀಕರಾಗಿರುವ ಅಬ್ದುಲ್ ರಜಾಕ್ ಮತ್ತು ಶೇಖ್ ಮಹಮದ್ ಫಜಲ್ ಎಂಬುವವರು ತಮಗೆ 2023ರಲ್ಲಿ ಪರಿಚಯವಾಗಿದ್ದರು. ತಮ್ಮ ಸಂಸ್ಥೆಯಲ್ಲಿ ಕೆಲ ತಿಂಗಳುಗಳಿಗೆ ಹಣ ಕಟ್ಟಿದಲ್ಲಿ ಕೊನೆಯಲ್ಲಿ ಉತ್ತಮ ಬಹುಮಾನ ದೊರೆಲಿದೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದರು.

Crime-News-General-Image

ತಾವು ತಮ್ಮ ಗ್ರಾಹಕರಿಂದ ಹಣ ಕಟ್ಟಿಸಿದ್ದು ಒಟ್ಟು ₹24 ಲಕ್ಷ ಸಂದಾಯ ಮಾಡಲಾಗಿದೆ. ಸ್ಕೀಮ್‌ ಅವಧಿ ಮುಗಿದ ಬಳಿಕವೂ ಹಣ ನೀಡಿರುವುದಿಲ್ಲ. ಸಂಸ್ಥೆಯ ಕಚೇರಿಯನ್ನು ಮುಚ್ಚಲಾಗಿದೆ. ಇದೇ ರೀತಿ ಸುಮಾರು 1900ಕ್ಕೂ ಹೆಚ್ಚು ಮಂದಿಗೆ ಹಣ ನೀಡಬೇಕಾಗಿದ್ದು ಒಟ್ಟು ಅಂದಾಜು ₹3 ಕೋಟಿ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment