ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 MAY 2023
SHIMOGA : ಚೋರಡಿ ಸಮೀಪ ಬಸ್ಸುಗಳ ಮುಖಾಮುಖಿ (Collision) ಡಿಕ್ಕಿ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ ಕೇಸ್, ಸಾವನ್ನಪ್ಪಿರುವವರೆಷ್ಟು? ಗಾಯಾಳುಗಳೆಷ್ಟು? ಈವರೆಗೂ ಏನೇನಾಗಿದೆ?
ʼಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರ, ಐದಾರು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲ ಪ್ರಯಾಣಿಕರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಸಂದೇಶದ ಮೂಲಕ ತಿಳಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422