ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 15 DECEMBER 2024
ಸಾಗರ : ಅಂಗಡಿಯ (Shop) ಶಟರ್ ಮುರಿದು ಹಣ ಮತ್ತು ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಸಾಗರದ ಜೋಗ ರಸ್ತೆಯಲ್ಲಿರುವ ಮಗಿ ಏಜೆನ್ಸಿಯಲ್ಲಿ ಕಳ್ಳತನವಾಗಿದೆ.
ಮಾಲೀಕ ಅಶೋಕ್ ಅವರು ಡಿ.13ರಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ಶಟರ್ ತೆರೆದಿತ್ತು. ಪರಿಶೀಲಿಸಿದಾಗ ಕ್ಯಾಶ್ ಡ್ರಾದಲ್ಲಿರುವ 15 ರಿಂದ 20 ಸಾವಿರ ರೂ. ಹಣ ಕಳುವಾಗಿತ್ತು. ಇನ್ನು, ಸಿಸಿಟಿವಿ ಡಿವಿಆರ್ ಅನ್ನು ಕಳ್ಳರು ಕದ್ದೊಯ್ದಿದ್ದರು. ಘಟನೆ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






