ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 04 FEBRUARY 2021
ವಿದ್ಯುತ್ ಶಾರ್ಟ್ ಸರ್ಕಿಟ್ನಿಂದಾಗಿ ಭತ್ತದ ಬಣವೆ, ಹುಲ್ಲು, ಕಬ್ಬಿನ ಹೊಲ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ ನಷ್ಟವಾಗಿವೆ.
ಸೊರಬ ತಾಲೂಕು ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಟಗಳಲೆ ಮತ್ತು ಮಂಡ್ಲಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ವಿದ್ಯುತ್ ಶರ್ಟ್ ಸರ್ಕಿಟ್ ಸಂಭವಿಸಿ, ಕುಂಟಗಳಲೆ ತಿಮ್ಮಪ್ಪ ಅವರ 40 ಕ್ವಿಂಟಾಲ್ ಭತ್ತದ ಬಣವೆ, ಮಂಡ್ಲಿಕೊಪ್ಪದ ಭದ್ರಪ್ಪ ಅವರ ಅರ್ಧ ಎಕರೆ ಕಬ್ಬಿನ ಹೊಲ ಮತ್ತು ರುದ್ರಪ್ಪ ಮಡಿವಾಳ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ, ಮತ್ತಷ್ಟು ಹಾನಿ ತಪ್ಪಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





