ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 DECEMBER 2020
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಲಲಿತಾ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಿಮ್ಸ್ ಕಾಲೇಜಿನಲ್ಲಿ ಲಲಿತಾ ಎಂಬಿಬಿಎಸ್ ಓದುತ್ತಿದ್ದಳು. ಕಳೆದ ರಾತ್ರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇವತ್ತು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಲಲಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






