SHIVAMOGGA LIVE NEWS
ಶಿವಮೊಗ್ಗ | ಆರು ತಿಂಗಳಿಂದ ಓಡಿಸದೆ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ SPLENDOR PLUS ಬೈಕ್ ಕಳ್ಳತನವಾಗಿದೆ. ಮನೆ ಕ್ಲೀನ್ ಮಾಡಲು ಬೈಕನ್ನು ಹೊರಗೆ ನಿಲ್ಲಿಸಿದ್ದಾಗ ಕೃತ್ಯ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಜುನಾಥ ಬಡಾವಣೆಯ ಅನ್ವರ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಅನ್ವರ್ ಅವರು SPLENDOR PLUS ಬೈಕನ್ನು ಸುಮಾರು ಆರು ತಿಂಗಳು ಓಡಿಸದೆ, ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಮನೆ ಕ್ಲೀನ್ ಮಾಡುವ ಉದ್ದೇಶದಿಂದ ರಾತ್ರಿ ಬೈಕನ್ನು ಕಾಂಪೌಂಡ್ ಹೊರಗೆ ನಿಲ್ಲಿಸಿದ್ದರು.
ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಾ ಕಡೆ ಹುಡುಕಾಡಿ ನಂತರ ದೂರು ನೀಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಥೈಲ್ಯಾಂಡ್, ಮಹಾರಾಷ್ಟ್ರದಂತೆ ಹೊಸನಗರದಲ್ಲೂ ಗಣಪತಿ ಮ್ಯೂಸಿಯಂ, ಹೇಗಿದೆ? ಏನೇನೆಲ್ಲ ಇದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.