ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA NEWS, 17 NOVEMBER 2024 : ಪಟ್ಟಣದ ಚಿಕ್ಕಪೇಟೆಯಲ್ಲಿ ಈಚೆಗೆ ನಡೆದ ಜಾನುವಾರು ಕಳವು ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ (Arrest).
ಶಿವಮೊಗ್ಗದ ಮೊಹಮ್ಮದ್ ಶಾಹೀದ್ ಮತ್ತು ಮೊಹಮ್ಮದ್ ಸಲ್ಮಾನ್ ಬಂಧಿತರು. ಇವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿಯೂ ಜಾನುವಾರು ಕಳವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆಯಲ್ಲಿ ಜಾನುವಾರನ್ನು ಕಳ್ಳರು ಹೊತ್ತೊಯ್ಯುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಜಾನುವಾರು ಮಾಲೀಕ ಸತೀಶ್ ದೂರು ದಾಖಲಿಸಿದ್ದರು. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ » ಖಾಸಗಿ ಬಸ್ ನಿಲ್ದಾಣ, ಪಾರ್ಸಲ್ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್
arrest
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















