ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ್ದ ದರೋಡೆಕೋರರು ಪೊಲೀಸ್ ಬಲೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SORABA NEWS | 18 ಅಕ್ಟೋಬರ್ 2020

ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರರ ತಂಡದ ಹೆಡೆಮುರಿ ಕಟ್ಟುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾವೇರಿಯ ಅಕ್ಕಿ ಆಲೂರು ಪ್ರಶಾಂತ್ (20),          ಜಡೆ ಮಂಗಾಪುರದ ಪ್ರಶಾಂತ್ (20), ಮೈಸೂರಿನ ಗಣೇಶ್ (22) ಬಂಧಿತರು. ಅಕ್ಟೋಬರ್ 14ರಂದು ಛತ್ರದಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದರೋಡೆ ಮಾಡಿದ್ದರು.

ಹಸು ಖರೀದಿ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ ದರೋಡೆಕೋರರು, ಮಹಿಳೆ ಮನೆಯಿಂದ ಹೊರಗೆ ಬರುವಂತೆ ಮಾಡಿ, ಹಲ್ಲೆ ನಡೆಸಿದ್ದರು. ಆಕೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು.

ಸಂಪಗೋಡು ಗ್ರಾಮದ ಬಳಿ ಓಮ್ನಿ ಕಾರಿನಲ್ಲಿ ಕುಳಿತಿದ್ದವರನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ. ಇವರ ವರ್ತನೆ ಅನುಮಾನಾಸ್ಪದವಾಗಿತ್ತು. ವಿಚಾರಣೆಗೆ ಒಳಪಡಿಸಿದಾಗ ದರೋಡೆ ಪ್ರಕರಣ ಬಯಲಾಗಿದೆ. ನಾಲ್ವರು ಪರಾರಿಯಯಾಗಿದ್ದು ಅವರ ಪತ್ತೆ ಕಾರ್ಯ ನಡೆಯುತ್ತಿದೆ.

ಸರ್ಕಲ್ ಇನ್ಸ್‍ಪೆಕ್ಟರ್ ಮರುಳಸಿದ್ಧಪ್ಪ, ಪಿಎಸ್ಐ ಟಿ.ಬಿ.ಪ್ರಶಾಂತ್ ಕುಮಾರತ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ದರೋಡೆಕೋರರನ್ನು ಬಂಧಿಸಿದ್ದಾರೆ.

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2020

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment