ಶಿವಮೊಗ್ಗದಲ್ಲಿ ರಾಜೇಶ್‌ ಹತ್ಯೆ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2024

ಶಿವಮೊಗ್ಗ : ಬೊಮ್ಮನಕಟ್ಟೆಯಲ್ಲಿ ರೌಡಿ ರಾಜೇಶ್‌ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ (Reaction).

ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿ.ಕೆ.ಮಿಥುನ್‌ ಕುಮಾರ್‌, ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್‌ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

SP Mithun Kumar

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಅಧಿಕಾರಿ ಸಸ್ಪೆಂಡ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2024

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment