ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ಬೊಮ್ಮನಕಟ್ಟೆಯಲ್ಲಿ ರೌಡಿ ರಾಜೇಶ್ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ (Reaction).
ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿ.ಕೆ.ಮಿಥುನ್ ಕುಮಾರ್, ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್ ದಿಢೀರ್ ಭೇಟಿ, ಅಧಿಕಾರಿ ಸಸ್ಪೆಂಡ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422