ಶಿವಮೊಗ್ಗ LIVE
ಶಿವಮೊಗ್ಗ: ಕೋರ್ಟ್‌ನಲ್ಲಿ ಕೆಲಸ ಮುಗಿಸಿ ಹೊರ ಬರುವಷ್ಟರಲ್ಲಿ ಸ್ಪ್ಲೆಂಡರ್ ಪ್ಲಸ್ ಬೈಕ್ (Bike) ಕಳ್ಳತನವಾಗಿದೆ ಎಂದು ಆರೋಪಿಸಿ ಆಟೋ ಡ್ರೈವರ್ ಮಹೊಮದ್ ಖಾಸಿಮ್ ದೂರು ನೀಡಿದ್ದಾರೆ.
ಮೊಹಮದ್ ಖಾಸಿಮ್ ಅವರು ತಮ್ಮ ಮಾವನ ಸ್ಪ್ಲೆಂಡರ್ ಪ್ಲಸ್ ಬೈಕಿನಲ್ಲಿ ಕೋರ್ಟ್‌ಗೆ ಬಂದಿದ್ದರು. ಗೇಟ್ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಕೋರ್ಟ್ ಒಳಗೆ ಹೋಗಿದ್ದರು. ಮಧ್ಯಾಹ್ನ ಕೆಲಸ ಮುಗಿಸಿ ಹರ ಬಂದಾಗ ಬೈಕ್ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






