ಮನೆಯಲ್ಲಿ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 

SHIVAMOGGA LIVE NEWS | 26 MAY 2024

SORABA : ಹೊಟ್ಟೆನೋವು (Stomach Pain) ತಾಳಲಾರದೆ ಪಟ್ಟಣದ ವಿದ್ಯುತ್ ನಗರದ ಗೃಹಿಣಿ ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಮೃತ ಗೃಹಿಣಿ.

ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದು, ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಜತೆ ವಿವಾಹ ಮಾಡಿಕೊಡಲಾಗಿತ್ತು. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಮಳಿಗೆ ಮೇಲೆ ಪೊಲೀಸರ ರೇಡ್‌, ಇಬ್ಬರು ಅರೆಸ್ಟ್‌, ದಾಖಲಾಯ್ತು ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment