ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಯಾತ್ರೆ ವೇಳೆ ಶಿವಮೊಗ್ಗ ನಗರದ ವಿವಿಧೆಡೆ ಕಲ್ಲು ತೂರಟ, ವಾಹನಗಳಿಗೆ ಹಾನಿ ಮಾಡಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ನಗರದ ಗಾಂಧಿ ಬಜಾರ್ ಮತ್ತು ಸುತ್ತಮುತ್ತ, ಬಿ.ಹೆಚ್.ರಸ್ತೆಯಲ್ಲಿ ಅಂತಿಮ ಯಾತ್ರೆ ಸಂದರ್ಭ ಕಲ್ಲು ತೂರಾಟವಾಗಿದೆ. ತಳ್ಳು ಗಾಡಿಗಳು, ದೊಡ್ಡ ಕಟ್ಟಡದ ಗಾಜು ಪುಡಿ ಮಾಡಲಾಗಿದೆ. ದುಷ್ಕೃತ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆಸ್ತಿ ಹಾನಿಯಾಗಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ ಪೊಲೀಸ್ ಅಧಿಕಾರಿಗಳು, ಬಂದೋಬಸ್ತ್’ಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳ ಎದುರಲ್ಲೇ ಕಲ್ಲು ತೂರಾಟವಾಗಿದೆ. ಇಲ್ಲಿದೆ ಫೋಟೊ ಮಾಹಿತಿ
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ
ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY, CRIME DIARY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
