ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಗೆ ಹೋಗಿ ಬರುವಷ್ಟರಲ್ಲಿ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ (Student) ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿಯ ಚಂದ್ರಾನಾಯ್ಕ್ ರಾತ್ರಿ 9.15ಕ್ಕೆ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಅಶೋಕ ಲಾಡ್ಜ್ ಮುಂಭಾಗ ನಿಲ್ಲಿಸಿದ್ದರು. ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಗೆ ಹೋಗಿ ರಾತ್ರಿ 10 ಗಂಟೆಗೆ ಹಿಂತಿರುಗಿದ್ದರು. ಈ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್ ರೀಡಿಂಗ್ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















