ಶಿವಮೊಗ್ಗ KSRTC ಬಸ್‌ ನಿಲ್ದಾಣದಿಂದ ರಾತ್ರಿ ಹೊರ ಬಂದ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಒಳಗೆ ಹೋಗಿ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ (Student) ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿಯ ಚಂದ್ರಾನಾಯ್ಕ್‌  ರಾತ್ರಿ 9.15ಕ್ಕೆ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಅನ್ನು ಅಶೋಕ ಲಾಡ್ಜ್‌ ಮುಂಭಾಗ ನಿಲ್ಲಿಸಿದ್ದರು. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಒಳಗೆ ಹೋಗಿ ರಾತ್ರಿ 10 ಗಂಟೆಗೆ ಹಿಂತಿರುಗಿದ್ದರು. ಈ ವೇಳೆ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

161025-shimoga-ksrtc-bus-stand-general-image.webp

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್‌ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?

Leave a Comment