ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JANUARY 2023
SHIMOGA | ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ (railway track) ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ.

ರೈಲ್ವೆ ಹಳಿ (railway track) ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ.

ಶಿವಮೊಗ್ಗ ರೈಲ್ವೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



