ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 18 DECEMBER 2024
ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಗುಂಬೆ ಸಮೀಪದ ವಾರಳ್ಳಿ ಬಳಿ ಮಾಲತಿ ನದಿಗೆ (River) ಹಾರಿದ್ದಾನೆ ಎಂದು ಆರೋಪಿಸಲಾಗಿದೆ. ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧೃವ (20) ಮೃತ ಯುವಕ.
ಇದನ್ನೂ ಓದಿ » ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್ ಕಳ್ಳತನ, ಹೇಗಾಯ್ತು ಘಟನೆ?
ಧೃವ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ನಟ ದರ್ಶನ್ ಕೇಸ್, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422