ಶಿವಮೊಗ್ಗ: ಹಾಸ್ಟೆಲ್‌ನ (Hostel) ಟೆರೇಸ್ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕೀಯರ ವಸತಿ ನಿಲಯದಲ್ಲಿ ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತಳು. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಡಿಜಿ ಐಜಿಪಿ ಭೇಟಿ, ಮಹತ್ವದ ಮೀಟಿಂಗ್, ಪೊಲೀಸರಿಗೆ ಖಡಕ್ ಸೂಚನೆ
Hostel
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





