ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 9 ಜನವರಿ 2020
ತುಂಗಾ ನಾಲೆಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಠಕ್ಕರ್ ಫಯಾಜ್ ಎಂದು ಗುರುತಿಸಲಾಗಿದೆ.
ಗಾಡಿಕೊಪ್ಪದ ಬಳಿ ಇರುವ ತುಂಗಾ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಠಕ್ಕರ್ ಫಯಾಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422