ಲಾರಿ ಡಿಕ್ಕಿ, ಪ್ರಾಥಮಿಕ ಶಾಲೆ ಶಿಕ್ಷಕಿ ದುರ್ಮರಣ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOLEHONNURU NEWS, 26 OCTOBER 2024 : ಲಾರಿ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು (Teacher) ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಆಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

ಚನ್ನಗಿರಿ ತಾಲೂಕು ಮಾನವಿಕಟ್ಟೆ ಮೂಲದ, ಸಾಗರ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕಿ ಶಕುಂತಲಾ (29) ಮೃತರು. ಆಗರದಹಳ್ಳಿಯಲ್ಲಿ ಸ್ನೇಹಿತೆ ಮನೆಗೆ ತೆರಳಿ ಆಕೆಯನ್ನು ಭೇಟಿಯಾಗಿ,  ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ತರಬೇತಿಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಬಸ್‌ ಹತ್ತಲು ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿತ್ತು.

School-Teacher-Shakuntala-succumbed-at-agaradalli

ಇದನ್ನೂ ಓದಿ » MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡದಂತೆ ಎಚ್ಚರಿಕೆ

ಶಕುಂತಲಾ ಅವರನ್ನು ಕೂಡಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಳೆದ ವರ್ಷವಷ್ಟೆ ಶಕುಂತಲಾ ಅವರು ಶಿಕ್ಷಕಿಯಾಗಿ ನೇಮಕವಾಗಿದ್ದರು. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment