ಶಿವಮೊಗ್ಗದ ಮನೆಯಲ್ಲಿ ಮುಖ್ಯ ಶಿಕ್ಷಕ ನೇಣಿಗೆ ಶರಣು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

SHIMOGA : ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ (Teacher) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶೋಕನಗರದಲ್ಲಿ ಘಟನೆ ಸಂಭವಿಸಿದೆ. ಷಣ್ಮುಖಪ್ಪ (42) ಅವರು ಭಾನುವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಷಣ್ಮುಖಪ್ಪ ಅವರು ಡೆತ್‌ನೋಟ್‌ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ | ನವೆಂಬರ್‌ 1ರಂದು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2023

Leave a Comment