ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 NOVEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ (Teacher) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಶೋಕನಗರದಲ್ಲಿ ಘಟನೆ ಸಂಭವಿಸಿದೆ. ಷಣ್ಮುಖಪ್ಪ (42) ಅವರು ಭಾನುವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಷಣ್ಮುಖಪ್ಪ ಅವರು ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ | ನವೆಂಬರ್ 1ರಂದು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?