ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | TEMPLE | 29 ಮೇ 2022
ಶಿವಮೊಗ್ಗ ತಾಲೂಕು ಪುರದಾಳು (PURADALU) ಗ್ರಾಮದಲ್ಲಿ ದೇವಸ್ಥಾನ (TEMPLE) ಬಾಗಿಲ ಬೀಗ ಮುರಿದು, ಹುಂಡಿ ಕಳ್ಳತನ ಮಾಡಲಾಗಿದೆ.
ಕಳೆದ ರಾತ್ರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲ ಬೀಗ ಮುರಿದು ಕಳ್ಳರು ದೇವಸ್ಥಾನದ ಒಳ ಪ್ರವೇಶ ಮಾಡಿದ್ದಾರೆ. ದೇವರ ಮುಂದಿದ್ದ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ದೇಗುಲದಲ್ಲಿ ಇದ್ದ ಸಿಸಿಟಿವಿ ಕ್ಯಾಮರಾವನ್ನು ಹಾನಿಗೊಳಿಸಿದ್ದಾರೆ.
ಇವತ್ತು ಬೆಳಗ್ಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೆ ಪುರದಾಳು ಗ್ರಾಮಸ್ಥರಿಗೆ ವಿಚಾರ ತಿಳಿಸಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದ, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?
ಇದನ್ನೂ ಓದಿ – ಹೊಸಮನೆಯಲ್ಲಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ, ಮೂವರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422