ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನವಾಗಿರುವ ವರದಿಯಾಗಿದೆ. ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ.
ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಇರುವ ಚೌಡಶ್ವೇರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲಿನ ಬೀಗ ಒಡೆದಿರುವ ಕಳ್ಳರು, ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಇನ್ನು, ದೇವಿಗೆ ಮಾಡಿಸಲಾಗಿದ್ದ ಪಂಚಲೋಹದ ಮುಖವಾಡವು ಕಳುವಾಗಿದೆ.
ಈ ಸಂಬಂಧ ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





