ಆನಂದಪುರದ ಅಂಗಡಿಗಳ ಬಾಗಿಲ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 OCTOBER 2023

ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದ ಎರಡು ಅಂಗಡಿಗ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ಸಾಗರ ತಾಲೂಕು ಆನಂದಪುರದಲ್ಲಿ ಗುರುವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ.

ಎಲ್ಲೆಲ್ಲಿ ಕಳ್ಳತನವಾಗಿದೆ?

ದೇವರಾಜ್‌ ಎಂಬುವವರಿಗೆ ಸೇರಿದ ಸಹನಾ ಕಮ್ಯೂನಿಕೇಷನ್‌ ಮೊಬೈಲ್‌ ಅಂಗಡಿಗೆ ಕಳ್ಳರು ನುಗ್ಗಿದ್ದಾರೆ. 11 ಸಾವಿರ ರೂ. ನಗದು ಮತ್ತು ಹಲವು ಮೊಬೈಲ್‌ ಕಳ್ಳತನವಾಗಿದೆ ((Theft)) ಎಂದು ಆರೋಪಿಸಲಾಗಿದೆ. ಇನ್ನು, ಪಕ್ಕದ ಗೂಡಂಗಡಿಯಲ್ಲು ಕಳ್ಳತನವಾಗಿದೆ. 300 ರೂ. ನಗದು ಮತ್ತು ಕೆಲವು ವಸ್ತುಗಳನ್ನು ಕಳ್ಳತರು ಕೊದ್ದೊಯ್ದಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷನ ಮೇಲೆ ಮಚ್ಚಿನಿಂದ ದಾಳಿ

ಕಳ್ಳತನ ಇದೇ ಮೊದಲಲ್ಲ

ಆನಂದರಪುರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಗಡಿಗಳಲ್ಲಿ ಕಳ್ಳತನ ಇದೇ ಮೊದಲಲ್ಲ. ಜೂನ್‌ ತಿಂಗಳಲ್ಲಿ ಹೊಟೇಲ್‌, ಅಂಗಡಿಗಳಲ್ಲಿ ಕಳ್ಳತನವಾಗಿತ್ತು. ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಕಳ್ಳತನ ಪ್ರಕರಣ ಕಡಿಮೆಯಾಗಿತ್ತು.

ಘಟನೆ ಸಂಬಂಧ ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment