ಕಾಂಪ್ಲೆಕ್ಸ್‌ನ ಮಹಡಿ ಮೇಲಿರುವ ಸೈಬರ್‌ ಸೆಂಟರ್‌ ಬಾಗಿಲು ತೆಗೆಯಲು ಬಂದ ಮಾಲೀಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2023

SHIMOGA : ಅಂಗಡಿಯೊಂದರ ಶೆಟರ್‌ನ ಬೀಗ ಮುರಿದು ನಗದು ಮತ್ತು ರೆಡಿಮೇಡ್‌ ಬಟ್ಟೆಗಳನ್ನು ಕಳ್ಳತನ (Theft) ಮಾಡಲಾಗಿದೆ. ಮರುದಿನ ಬೆಳಗ್ಗೆ ಅಂಗಡಿ ಬಾಗಿಲು ತೆಗೆಯಲು ಮಾಲೀಕರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಹರ್ಷ ಕಾಂಪ್ಲೆಕ್ಸ್‌ ಪಕ್ಕದ ಗುರುರಾಜ ಕಾಂಪ್ಲೆಕ್ಸ್‌ನ ಮಹಡಿಯಲ್ಲಿರುವ ಸೈಬರ್‌ ಮತ್ತು ಬಟ್ಟೆ ಮಳಿಗೆಯಲ್ಲಿ ಘಟನೆ ಸಂಭವಿಸಿದೆ. ಸೆಂಥಿಲ್‌ ಕುಮಾರ್‌ ಅವರು ನ.16ರಂದು ರಾತ್ರಿ ಸೈಬರ್‌ ಮತ್ತು ಬಟ್ಟೆ ಮಳಿಗೆಯ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ನ.17ರಂದು ಬೆಳಗ್ಗೆ ಅಂಗಡಿ ಬಾಗಿಲು ತೆಗೆಯಲು ಬಂದಾಗ ಕಳ್ಳತನ (Theft) ಆಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ- ಬಾಕಿ ಸಾಲ 5 ಲಕ್ಷಕ್ಕೆ 1 ಕೋಟಿ ರೂ. ಬಡ್ಡಿ, ಕಂಗಾಲಾದ ರೈತ ಕುಟುಂಬ, ರೈತ ಸಂಘದಿಂದ ಬ್ಯಾಂಕ್‌ ಮುಂದೆ ಹೋರಾಟ

ಅಂಗಡಿಯ ಒಳಗೆ ಸೈಬರ್‌ ಕಂಪ್ಯೂಟರ್‌ ಕೆಳಗಿದ್ದ ಲಾಕರ್‌ ಮುರಿದು 12 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಸುಮಾರು 96 ಸಾವಿರ ರೂ. ಮೌಲ್ಯದ ರೆಡಿಮೇಡ್‌ ಬಟ್ಟೆ ಕಳುವಾಗಿದೆ. ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2023

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

Leave a Comment