ಸರ್ಕಾರಿ ಹಾಸ್ಟೆಲ್ ಬೀಗ ಮುರಿದ ಕಳ್ಳತನ, ಏನೆಲ್ಲ ಕಳುವಾಗಿದೆ?

Published On : ಏಪ್ರಿಲ್ 20, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | BHADRAVATHI | 20 ಏಪ್ರಿಲ್ 2022

ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ.

ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ.

ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ ಟಿವಿಯನ್ನು ಒಡೆದು ಹಾಕಲಾಗಿದೆ.

ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 20, 2022

Leave a Comment