ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022
ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಅವರ ಬ್ಯಾಗ್ ಕಳುವಾಗಿದೆ. ಸ್ವಾಮಿ ಅವರು ಶುಕ್ರವಾರ ರಿಸರ್ವ್ ಕೋಚ್‌ನಲ್ಲಿ ಬೆಂಗಳೂರಿನಿಂದ ಅನಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಬ್ಯಾಗ್ ಇಟ್ಟುಕೊಂಡು ನಿದ್ರೆಗೆ ಜಾರಿದ್ದರು.
ಆನಂದಪುರದಲ್ಲಿ ಎಚ್ಚರಗೊಂಡಾಗ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಇದ್ದ ಬ್ಯಾಗ್ ಕಳವು ಆಗಿರುವುದು ಗಮನಕ್ಕೆ ಬಂದಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
About Shivamogga Live | Shimoga District Profile | Whatsapp 7411700200