ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಲ್ಯಾಪ್ ಟಾಪ್ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022

ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನ ಮಾಡಲಾಗಿದೆ.

Nanjappa Hospital Cancer Care

ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಅವರ ಬ್ಯಾಗ್ ಕಳುವಾಗಿದೆ. ಸ್ವಾಮಿ ಅವರು ಶುಕ್ರವಾರ ರಿಸರ್ವ್ ಕೋಚ್‌ನಲ್ಲಿ ಬೆಂಗಳೂರಿನಿಂದ ಅನಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಬ್ಯಾಗ್ ಇಟ್ಟುಕೊಂಡು ನಿದ್ರೆಗೆ ಜಾರಿದ್ದರು.

ಆನಂದಪುರದಲ್ಲಿ ಎಚ್ಚರಗೊಂಡಾಗ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಇದ್ದ ಬ್ಯಾಗ್ ಕಳವು ಆಗಿರುವುದು ಗಮನಕ್ಕೆ ಬಂದಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

shivamogga live news age wise reach google analytics

About Shivamogga LiveShimoga District Profile | Whatsapp 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment