ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಿ ಬರುವಷ್ಟರಲ್ಲಿ ಮನೆ ಬಾಗಿಲು ಓಪನ್ ಆಗಿತ್ತು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೆಯಲ್ಲಿದ್ದ ಕುಟುಂಬ ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಿ ಹಿಂತಿರುಗಿ ಬರುವಷ್ಟರಲ್ಲಿ ಬಾಗಿಲಿನ ಇಂಟರ್ ಲಾಕ್ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಸಂಭವಿಸಿದೆ.

ವೆಂಕಟೇಶನಗರದ 3ನೇ ಅಡ್ಡರಸ್ತೆಯ ಮನೆಯೊಂದರಲ್ಲಿ ಕಳ್ಳತನ ಮಾಡಲಾಗಿದೆ. ನಾಟರಾಜ್ ಎಂಬುವವರು ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ನಟರಾಜ್ ಅವರು ಕುಟುಂಬದ ಜೊತೆಗೆ ಊರಿಗೆ ತೆರಳಿದ್ದರು.

ಹಬ್ಬ ಮುಗಿಸಿ ಹಿಂತಿರುಗಿದಾಗ ನಟರಾಜ್ ಅವರ ಮನೆಯ ಬಾಗಿಲಿನ ಇಂಟರ್ ಲಾಕ್ ಮುರಿಯಲಾಗಿತ್ತು. ಮನೆಯ ಬೀರುವಿನಲ್ಲಿದ್ದ 30 ಸಾವಿರ ರೂ. ನಗದು, ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment