ಆಗಷ್ಟೆ ಮನೆಗೆ ಮರಳಿದ್ದರು ಮಾಲೀಕರು, ಅಂಗಡಿಯಿಂದ ಕೇಳಿತು ವಿಚಿತ್ರ ಸದ್ದು, ಹಿಂತಿರುಗಿದಾಗ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್‌ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು ಹುಡುಗನೊಬ್ಬ ಪರಾರಿಯಾಗಿದ್ದಾನೆ. ಸವಿತಾ ಅವರು ಅಂಗಡಿಗೆ ಬಂದಾಗ ಆ ಹುಡುಗ ಕ್ಯಾಶ್‌ ಡ್ರಾ ಕಡೆಗೆ ಬಗ್ಗಿ ಅದರೊಳಗೆ ಕೈ ಹಾಕಿದ್ದ. ಆಗ ಸವಿತಾ ಅವರು ಜೋರಾಗಿ ಕೂಗಿಕೊಂಡಿದ್ದು, ಆತ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Nirantara-Ladies-PG-Shimoga.

ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಮಧ್ಯಾಹ್ನ 2.57ರ ಹೊತ್ತಿಗೆ ಹುಡುಗ ಅಂಗಡಿಗೆ ಬಂದು ಕ್ಯಾಶ್‌ ಡ್ರಾದಲ್ಲಿದ್ದ ಹಣ ಕದ್ದೊಯ್ದಿದ್ದಾನೆ. ಸುಮಾರು 1500 ರೂ. ಹಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 14, 2025

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

Leave a Comment