ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SAGARA, 7 AUGUST 2024 : ಆನಂದಪುರ ನರಸೀಪುರದ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ (Temple) ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೇವಾಲಯದ ಬೀಗ ಮುರಿಯಲು ಯತ್ನಿಸಿ ತಿರುಚಿದ್ದಾರೆ. ಕಿಟಕಿ ಬಾಗಿಲು ತೆರೆದು ಸರಳುಗಳನ್ನು ಬಗ್ಗಿಸಲಾಗಿದೆ.
ದೇವಾಲಯ ಊರಿನ ಒಳಗೆ ಇರುವ ಕಾರಣ ಬೀಗ ಒಡೆಯುವ ಶಬ್ದ ಗ್ರಾಮಸ್ಥ ರಿಗೆ ಕೇಳಿಸಬಹುದು ಎಂದು ಹೆದರಿ ಕಳ್ಳರು ಪರಾರಿಯಾಗಿದ್ದಾರೆ. ಬೆಳಗ್ಗೆ ಅರ್ಚಕರು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ ⇓
ಗುಡ್ ಮಾರ್ನಿಂಗ್ ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿ






