ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 FEBRUARY 2024
SHIMOGA : ಮಧ್ಯಾಹ್ನದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ವ್ಯಾನಿಟಿ ಬ್ಯಾಗಿನಿಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆ ಕಳ್ಳನನ್ನು ಗಮನಿಸಿ ಹೊರಗೆ ಓಡಿ ಬಂದು ಚಿಲಕ ಹಾಕಿ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಒಳ ಹೋಗಿ ಹುಡುಕಿದಾಗ ಕಳ್ಳ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ.
ಶಿವಮೊಗ್ಗದ ವಿದ್ಯಾನಗರದಲ್ಲಿ 7ನೇ ಅಡ್ಡರಸ್ತೆಯ ವೆಂಕಟೇಶ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್ ಅವರು ತಮ್ಮ ಸಹೋದರ ನೀಡಿದ್ದ 50 ಸಾವಿರ ರೂ. ಹಣವನ್ನು ತಂದು ತಮ್ಮ ಮನೆಯಲ್ಲಿದ್ದ ವ್ಯಾನಿಟಿ ಬ್ಯಾಗ್ನಲ್ಲಿಟ್ಟಿದ್ದರು. ಫೆ.8ರಂದು ಮಧ್ಯಾಹ್ನ ವೆಂಕಟೇಶ್ ಅವರ ಪತ್ನಿ ಮಲಗಿದ್ದಾಗ ಕಳ್ಳ ಒಳನುಗ್ಗಿ ಹಣ ಕಳವು ಮಾಡಿದ್ದಾನೆ.
ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಕೆಮಿಕಲ್ನಲ್ಲಿ ಪೇಪರ್ ಅದ್ದಿ 500 ರೂ. ನೋಟ್ ತಯಾರಿ, ಕಣ್ಣಾರೆ ಕಂಡು ನಂಬಿದ ವ್ಯಕಿಗೆ ಲಕ್ಷ ಲಕ್ಷ ಟೋಪಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





