ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 20 OCTOBER 2024 : CCTV ಕ್ಯಾಮರಾಗೆ ಮುಖ ಕಾಣದಂತೆ ಛತ್ರಿ ಅಡ್ಡ ಹಿಡಿದು ಕಳ್ಳನೊಬ್ಬ ಸಕೆಂಡ್ ಹ್ಯಾಂಡ್ ಕಾರು ಶೋ ರೂಂನಿಂದ ಕಾರು ಕಳವು ಮಾಡಿದ್ದಾನೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಸಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಘಟನೆ ಸಂಭವಿಸಿದೆ.
ಯುಸುಫ್ ಖಾನ್ ಎಂಬುವವರಿಗೆ ಸೇರಿದ ಸಕೆಂಡ್ ಹ್ಯಾಂಡ್ ಕಾರು ಶೋ ರೂಂನಲ್ಲಿ ಎರಟಿಗಾ ಕಾರನ್ನು ಮಾರಾಟಕ್ಕೆ ಇಡಲಾಗಿತ್ತು. ಅ.14ರ ರಾತ್ರಿ ಕಳ್ಳನೊಬ್ಬ ಕಾರು ಶೋ ರೂಂನ ಹಿಂಬದಿಯಿಂದ ಒಳ ನುಗ್ಗಿದ್ದ. ಸಿಸಿಟಿವಿಯಲ್ಲಿ ಮುಖ ಕಾಣಬಾರದು ಅಂತಾ ಛತ್ರಿ ಅಡ್ಡ ಹಿಡಿದು ಶೋ ರೂಂನಲ್ಲಿ ಓಡಾಡಿದ್ದ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ರಸ್ತೆಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು
ಬಳಿಕ ಕೀಗಳಿರುವ ಬಾಕ್ಸ್‌ನಿಂದ ಕಳ್ಳ ಕಾರಿನ ಕೀ ತೆಗೆದುಕೊಂಡಿದ್ದ. ಎರಿಟಿಗಾ ಕಾರಿನ ಮುಂದೆ ಇದ್ದ ಒಂದು ಕಾರನ್ನು ಹೊರಗೆ ನಿಲ್ಲಿಸಿ, ಬಳಿಕ ಎರಿಟಿಗಾ ಕಾರನ್ನು ಕೊಂಡಿಯ್ದಿದ್ದಾನೆ. ಮರುದಿನ ಬೆಳಗ್ಗೆ ಶೋ ರೂಂಗೆ ಸಿಬ್ಬಂದಿಗಳು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















