ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 ಮಾರ್ಚ್ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.

‘ನಿಮ್ಮ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದ್ರೆ ಮುಂದಿನ ದಿನ ನಿಮ್ಮ ಹೆಂಡಿರು ಮಕ್ಕಳೇ ನಮ್ಮ ಟಾರ್ಗೆಟ್ ನೆನಪಿಡಿ ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಒಡ್ಡಲಾಗಿದೆ.

ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

ಪ್ರಕರಣ ಸಂಬಂಧ ಡಿ.ಎಸ್.ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಅವರು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಅಲ್ಲದೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಬೆದರಿಕೆ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 9, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment