ಮಂಡಿಯಿಂದ 2 ಕ್ವಿಂಟಾಲ್‌ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

HOSANAGARA : ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು (ADIKE THEFT) ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾವಿನಕೊಪ್ಪ ನಿವಾಸಿಗಳಾದ ಎನ್. ರವಿರಾಜ್, ಪಿ. ನಾಗರಾಜ್, ರಾಜೇಶ್ ಬಂಧಿತರು. ಹೊಸನಗರ ಪಟ್ಟಣದ ಸಮೇದಾ ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಡಲಾಗಿದ್ದ 2 ಕ್ವಿಂಟಲ್ 78 ಕೆ.ಜಿ ಅಡಿಕೆಯನ್ನು ಕಳೆದ ತಿಂಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದ ಎಲೆಕ್ಟ್ರಿಕ್‌ ಅಂಗಡಿಗೆ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

ಪಿಎಸ್ಐ ಶಿವಾನಂದ ಕೋಳಿ ನೇತೃತ್ವದಲ್ಲಿ ಎಎಸ್ಐ ಸುರೇಶ್ ರಾಜ್, ಸಿಬ್ಬಂದಿ ಸುನೀಲ್, ರಂಜಿತ್, ಗಂಗಪ್ಪ ಬಟೋಲಿ, ಸಂದೀಪ್, ನಾಗೇಶ್ ಅವರ ತಂಡ ಆರೋಪಿಗಳನ್ನು ಬಂಧಿಸಿದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment