ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021
ಭದ್ರಾವತಿಯ ಜಟ್’ಪಟ್ ನಗರದ ಮೈದಾನದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ.
ಭದ್ರಾವತಿಯ ದುರ್ಗೀನಗರದ ತೌಸಿಫ್ (25), ಅನ್ವರ್ ಕಾಲೋನಿಯ ಸಾದತ್ (20), ಮೋಮಿನ್ ಮೊಹಲ್ಲಾದ ಸೈಯ್ಯದ್ ಬಿಲಾಲ್ (21) ಬಂಧಿತರು.
ಜಟ್ ಪಟ್ ನಗರದ ಮೈದಾನದಲ್ಲಿ ಈ ಮೂವರು ಗಾಂಜಾ ಸೇವಿಸಿ, ಅಲ್ಲಿ ಓಡಾಡುತ್ತಿದ್ದ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿದ್ದು, ಇವರನ್ನು ವಿಚಾರಿಸಿದ್ದಾರೆ. ಅನುಮಾನಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಲಾಯಿತು.

ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷೆ ನಡೆಸಿದಾಗ ಮೂವರು ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದೆ. ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















