ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021
ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಂಗಾ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಕೃತ್ಯಕ್ಕೆ ಬಳಕೆ ಮಾಡಿಕೊಂಡಿದ್ದ ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನು ಓದಿ | ಶಿವಮೊಗ್ಗದಲ್ಲಿ ಉದ್ಯಮಿಯ ಬರ್ಬರ ಹತ್ಯೆ ಕೇಸ್, ಕೊಲೆಗೆ ಕಾರಣವಾಯ್ತಾ 15 ಲಕ್ಷ?
ಹಣಕಾಸು ವಿಚಾರ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಸಯ್ಯದ್ ಸಾದಿಕ್ (38) ಹತ್ಯೆ ಮಾಡಲಾಗಿತ್ತು. ಇಲಿಯಾಸ್ ನಗರ ನಿವಾಸಿ ಸಯ್ಯದ್ ಸಾದಿಕ್’ನನ್ನು ಕಲ್ಲೂರು ಇಂಡಸ್ಟ್ರಿಯಲ್ ಏರಿಯಾದ ಶಾರದಾ ಕಾಲೋನಿ ಚಾನೆಲ್ ಬಳಿಗೆ ಕರೆಯಿಸಿಕೊಂಡು ಹತ್ಯೆ ಮಾಡಲಾಗಿತ್ತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200