ಶೌಚಾಲಯದ ಕಿಟಕಿ ಕೊರೆದು ಸರ್ಕಾರಿ ವೀಕ್ಷಣಾಲಯದಿಂದ ಮೂರು ಮಕ್ಕಳು ಪರಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA : ಸರ್ಕಾರಿ ವೀಕ್ಷಣಾಲಯದಿಂದ ಮೂರು ಮಕ್ಕಳು ನಾಪತ್ತೆಯಾಗಿದ್ದಾರೆ. ಶೌಚಾಲಯದ ಕಬ್ಬಿಣದ ಕಿಟಕಿಯನ್ನು ಕೊರೆದು ಮಕ್ಕಳು ಪರಾರಿಯಾಗಿದ್ದಾರೆ. ಫೆ.27ರಂದು ರಾತ್ರಿ ಘಟನೆ ಸಂಭವಿಸಿದೆ.

ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ತಾಲೂಕಿನ 15 ರಿಂದ 17 ವರ್ಷದ ಮಕ್ಕಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಕ್ಕಳಿಗಾಗಿ ಶಿವಮೊಗ್ಗದ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಹಲವು ಕಡೆ ಹುಡುಕಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಸರ್ಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ಹಾಗೂ ಅಧೀಕ್ಷಕರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment